ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರ ಕಾರ್ಯಾಚರಣೆ ತಿಮಿಂಗಿಲ ವಾಂತಿ ವಶ, ಅಫೀಮು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.ಬರೋಬ್ಬರಿ 7 ಕೋಟಿ ಮೌಲ್ಯದ ಚಿನ್ನಾಭರಣ ,ಗಾಂಜಾ,ಅಂಬರ್ ಗ್ರೀಸ್ ,ತಿಮಿಂಗಿಲ ವಾಂತಿ ,ಕಾರ್ ,ಬೈಕ್ ,ಹಾಗೂ ನಕಲಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ..ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿದ ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್ ಮಹದೇವ ಜೋಶಿ ಮಾಹಿತಿ ನೀಡಿದ್ರು. ಸುದ್ದಗುಂಟೆಪಾಳ್ಯ ಪೊಲೀಸರಿಂದ ಕುಖ್ಯಾತ ಮನೆಗಳ್ಳ ಮಂಜನಾಥ್ ಬಂಧನವಾಗಿದೆ. ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ 700 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.ಪರಪ್ಪನ ಅಗ್ರಹಾರ […]

ಸುದ್ದುಗುಂಟೆಪಾಳ್ಯ ಪೋಲಿಸರಿಂದ 2ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ

ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ತರಿಸಿ ವಿದ್ಯಾರ್ಥಿಗಳು ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಅವರನ್ನು ಮೊಹಮ್ಮದ್ ಇರ್ಫಾನ್ ಹಾಗೂ ಥಾರಿ ಅಜೀಮ್ ಎಂದು ಗುರುತಿಸಲಾಗಿದೆ. ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಂದ 2 ಕೋಟಿ ರೂ. ಮೌಲ್ಯದ 4 ಕೆಜಿ ಹಾಷಿಷ್ ಆಯಿಲ್(ಒಂದು ಮಾದರಿಯ ಮಾದಕ ದ್ರವ್ಯ)​ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ […]

ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಮಾರ್ಚ್​ 08 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಡೀ ವಿಶ್ವದಾದ್ಯಂತ ಆಚರಿಸುತ್ತಿದ್ದು, ಇದೇ ಸಂದರ್ಭದಲ್ಲಿ ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನ ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಎಸಿಪಿ ಕರಿಬಸವನಗೌಡ ಅವರು ಭಾಗವಹಿಸಿ ಮಹಿಳೆಯರ ಹಕ್ಕುಗಳ ಬಗ್ಗೆ, ಮಹಿಳೆಯರ ರಕ್ಷಣೆ ಸಂಬಂಧ ಇರುವ ಕಾನೂನುಗಳ ಬಗ್ಗೆ ಹಾಗೂ ಪ್ರತಿಯೊಂದು ಪೋಲಿಸ್ ಠಾಣೆಯಲ್ಲಿ women desk ಪ್ರಾರಂಭ ಮಾಡಿರುವ ಬಗ್ಗೆ ಹಾಗೂ ಅದನ್ನು […]

Get News on Whatsapp

by send "Subscribe" to 7200024452
Close Bitnami banner
Bitnami