ಬೆಂಗಳೂರು :ಮೈಕೋ ಲೇಔಟ್ ಉಪವಿಭಾಗ ಪೊಲೀಸ್ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಸಭೆ ಆಯೋಜಿಸಲಾಯಿತು.ತಿಲಕ್ ನಗರ ,ಎಸ್ .ಜಿ. ಪಾಳ್ಯ ,ಬಿ.ಟಿ.ಎಂ. ಲೇಔಟ್ ಮತ್ತು ಬೊಮ್ಮನಹಳ್ಳಿ ದಿಂದ ಧಾರ್ಮಿಕ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಜುಲೈ 10 ರಂದು ಆಚರಿಸಲಿರುವ ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಹತ್ಯೆ ಮತ್ತು ಅನಧಿಕೃತ ಪ್ರಾಣಿ ವಧೆ ತಡೆಗಟ್ಟಲು ರಾಜ್ಯ ಸರ್ಕಾರವು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ […]
Bakrid Festival
ತಾಳಿಕೋಟೆ ಪಟ್ಟಣದ ಪೋಲಿಸ್ ಠಾಣೆ ವತಿಯಿಂದ ಬಕ್ರೀದ್ ಹಬ್ಬದ ನಿಮಿತ್ತ ಶಾಂತಿಸಭೆ
ತಾಳಿಕೋಟೆ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಪೊಲೀಸ್ ಇಲಾಖೆಯಿಂದ ಪಟ್ಟಣದ ಪ್ರಮುಖ ವ್ಯಾಪಾರಸ್ಥರು, ಮುಖಂಡರುಗಳು, ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರೊಂದಿಗೆ ಸೇರಿ ಶಾಂತಿ ಸಭೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು PSI ವಿನೋದ ದೊಡಮನಿ ಮತ್ತು CPI ಆನಂದ ವಾಗ್ಮೋಡೆ ಅವರು ತಿಳಿಸಿದರು.ಜುಲೈ 21ರಂದು ನಡೆಯುವ ಬಕ್ರೀದ್ ಹಬ್ಬದ ನಿಮಿತ್ತ ಪೊಲೀಸ್ ಇಲಾಖೆಯಿಂದ ನಡೆಸಿರುವ ಶಾಂತಿ ಸಭೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಬಕ್ರೀದ್ […]