ಅವಧಿ ಮೀರಿದ ಆಹಾರ ಪದಾರ್ಥಗಳನ್ನು ದಾಸ್ತಾನು ಮಾಡಿಕೊಂಡು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ.
ದಿನಾಂಕ. 12.12.2023 ರಂದು ಬೆಂಗಳೂರು ನಗರದ ಸಿದ್ದಾಪುರ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಎಂ.ಟ್ರೇಡರ್ ಅಂಗಡಿಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ದಾಸ್ತಾನುಮಾಡಿಕೊಂಡು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ...
Read more