ಆನೆ ದಂತ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ : ಆರ್.ಎಂ.ಸಿ.ಯಾರ್ಡ್ ಪೊಲೀಸರ ಕಾರ್ಯಾಚರಣೆ.
ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣಾ ಸರಹದ್ದಿನ ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ದಿನಾಂಕ:10-08-2023 ರಂದು ಸಂಜೆ 1-30 ಗಂಟೆಯಲ್ಲಿ ವ್ಯಕ್ತಿಯೊಬ್ಬ ಆಕ್ರಮವಾಗಿ ಆನೆ ದಂತಗಳನ್ನು ಚೀಲದಲ್ಲಿ ...
Read more