ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕಾರಿನ ಡಿಕ್ಕಿಯಲ್ಲಿದ್ದ ನಗದು ಹಣವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ, ರೂ.44,00,000/- ವಶ : ಬ್ಯಾಟರಾಯನಪುರ ಪೊಲೀಸ್ ಠಾಣೆ
ಬ್ಯಾಟರಾಯನಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಹೊಸಗುಡದಹಳ್ಳಿ ಟ್ರಾಫಿಕ್ ಸಿಗ್ನಲ್ ಬಳಿದಿನಾಂಕ:13-07-2023 ರಂದು KA-01-MT-2735 Polo Car ಅನ್ನು 4 ಜನ ಅಪರಿಚಿತ ಆಸಾಮಿಗಳುಮಾರಕಾಸ್ತ್ರದಿಂದ ಕಾರಿನಲ್ಲಿದ್ದ ವ್ಯಕ್ತಿಗೆ ಹಲ್ಲೆ ...
Read more