ದ್ವಿ-ಚಕ್ರ ವಾಹನ ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಿ ಸುಮಾರು 10,60,000/-ರೂ ಬೆಲೆ ಬಾಳುವ ಚಿನ್ನದ ವಡವೆ ಮತ್ತು ದ್ವಿಚಕ್ರ ವಾಹನಗಳ ಪತ್ತೆ
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣದಲ್ಲಿ ಆರೋಪಿ ದಂಡಪಾಣಿ ( ಮಣಿಕಂಠ ಈತನನ್ನು ದಸ್ತಗಿರಿಮಾಡಿ ಆರೋಪಿಯು ನೀಡಿದ ಮಾಹಿತಿ ಮೇರೆಗೆ ಸುಮಾರು 154 ಗ್ರಾಂ ...
Read more