ಸುಮಾರು ಐನೂರಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಿ ಮಾರಕಾಸ್ತ್ರ ಇಟ್ಟುಕೊಂಡಿದ್ದ ರೌಡಿಗಳನ್ನು ವಶಕ್ಕೆ : ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಲರ್ಟ್ ಆದ ಪೊಲೀಸರು 500ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನ ವಶಕ್ಕೆ ಪಡೆದಿದ್ದಾರೆ ...
Read more