ಹಗಲು ಕನ್ನ ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ, 68 ಗ್ರಾಂ ತೂಕದ ಚಿನ್ನಾಭರಣ ಮತ್ತು 180 ಗ್ರಾಂ ತೂಕದ ಬೆಳ್ಳಿಯ ವಸ್ತುಗಳ ವಶ, ಮೌಲ್ಯ 15 ಲಕ್ಷ.
ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯತ್ರಿನಗರದಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:26/07/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:25/07/2024 ರಂದು ಬೆಳಿಗ್ಗೆ ತಮ್ಮ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ...
Read more