ದಿನಾಂಕ: 04-02-2022 ರಂದು ಮಾನ್ಯ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಕಾ & ಸಯ) ರವರು ಬೆಂಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಅಪರಾಧ ವಿಮರ್ಶಣ ಸಭೆಯನ್ನು ನಡೆಸಿ, ತನಿಖಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಪರಾಧ ತಡೆಯುವ/ಪತ್ತೆ ಮಾಡಲು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿರುತ್ತಾರೆ. ಸಭೆಯಲ್ಲಿ ಎಂ. ಚಂದ್ರ ಶೇಖರ್, ಐ.ಪಿ.ಎಸ್, ಆರಕ್ಷಕ ಮಹಾ ನಿರೀಕ್ಷಕರು, ಕೇಂದ್ರ ವಲಯು ಬೆಂಗಳೂರು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ […]
Bengaluru District Police
ಕಾಯ್ದೆಯ ಅಡಿಯಲ್ಲಿ ಆಸ್ತಿಯನ್ನು ವಶಪಡಿಸಿಕೊಳ್ಳುವುದು, ಘನೀಕರಿಸುವುದು ಮತ್ತು ಮುಟ್ಟುಗೋಲು ಹಾಕಿಕೊಳ್ಳುವುದು-ಬೆಂಗಳೂರು ಜಿಲ್ಲಾ ಪೊಲೀಸ್
ಕೇಂದ್ರ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಮಾನ್ಯ ಎಂ.ಚಂದ್ರಶೇಖರ್, ಐ.ಪಿ.ಎಸ್, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಡಾ|| ಕೆ.ವಂಶಿಕೃಷ್ಣ, ಐ.ಪಿ.ಎಸ್, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮೀ ಗಣೇಶ್, ಕೆ.ಎಸ್.ಪಿ.ಎಸ್, ಆನೇಕಲ್ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಂ.ಮಲ್ಲೇಶ್, ಕೆ.ಎಸ್.ಪಿ.ಎಸ್, ರವರ ಮಾರ್ಗದರ್ಶನದಲ್ಲಿ ಪಿ.ಐ, ಜಿಗಣಿ ಠಾಣೆ ಮತ್ತು ಸಿಬ್ಬಂದಿಯವರು ಅಂಜಯ್ ಕುಮಾರ್ ಸಿಂಗ್ ಎಂಬ ಆರೋಪಿಯು ಗಾಂಜಾ ಮಾರಾಟಾ ಮಾಡಿ ಗಳಿಸಿದ ಹಣದಿಂದ ಖರೀದಿಸಿದ ರೂ.1,68,75,918/- ಮೌಲ್ಯದ (ಒಂದು, […]
ಬೆಂಗಳೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೋನ ವಂಶಿ ಕೃಷ್ಣ, ಐ.ಪಿ.ಎಸ್, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮೀ ಗಣೇಶ್, ಕೆ.ಎಸ್.ಪಿ.ಎಸ್, ಶ್ರೀ.ಹೆಚ್,ಎಸ್,ಜಗಧೀಶ್, ಪೊಲೀಸ್ ಉಪಾಧೀಕ್ಷಕರು, ನೆಲಮಂಗಲ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ನೆಲಮಂಗಲ ಟೌನ್ ಪೊಲೀಸ್ ಠಾಣೆಯ ಪಿ.ಐ ಶ್ರೀ. ಎ.ವಿ.ಕುಮಾರ್ ರವರ ನೇತೃತ್ವದಲ್ಲಿ ಪಿ.ಎಸ್.ಐ. ಹಾಗೂ ಸಿಬ್ಬಂದಿಯವರ ಖಚಿತ ಮಾಹಿತಿಯ ಮೇರೆಗೆ ಒಟ್ಟು 3 ಪ್ರಕರಣಗಳಲ್ಲಿ ಭೇದಿಸಿ 5 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಸುಮಾರು […]