ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಂತರರಾಜ್ಯ ಗಡಿ ಭಾಗದಲ್ಲಿ ಸುಗಮ ಕಾರ್ಯಾಚರಣೆಗಾಗಿ ಸೂಕ್ತ ನಿಯಮ ರೂಪಿಸುವಂತೆ ಜಿಲ್ಲಾಡಳಿತಕ್ಕೆ ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಸೂಚಿಸಿದ್ದಾರೆ. ವಿಜಯಪುರ ಮತ್ತು ಬೆಳಗಾವಿಗೆ ಭೇಟಿ ನೀಡಿದ್ದ ಅವರು ಡಿಸಿ ಪಿ ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಗೋವಿಂದ ರೆಡ್ಡಿ, ಮತ್ತು ಎಸ್ ಪಿ ಅನುಪಮ್ ಅಗರ್ ವಾಲ್ ಅವರ ಜೊತೆ ಚರ್ಚೆ ನಡೆಸಿದರು, “ಕರ್ನಾಟಕದ ಗಡಿ ಪ್ರದೇಶಗಳು ಮಹಾರಾಷ್ಟ್ರಕ್ಕಿಂತ ಹೆಚ್ಚು ಅಭಿವೃದ್ಧಿ ಹೊಂದಿವೆ ಎಂದು […]