ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಈ ದಿನ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ & ಪ್ರಮುಖ ಸ್ಥಳಗಳಾದ ಕಡಬ ಪೇಟೆ, ಕಾಳಾರ, ಕೊಡಿಮ್ಬಾಳ, ಕಲ್ಲುಗುಡ್ಡೆ ಕಡೆಗಳಲ್ಲಿ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ವೇಣೂರು ಮೇಲಿನ ಪೇಟೆ, ಕೆಳಗಿನ ಪೇಟೆ ಕರಿಮನೇಳು, ಮೊಡುಕೊಡಿ, ನಾರಾವಿ ಕಡೆಗಳಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಮುಕ್ವೆ – ಪುರುಷರ ಕಟ್ಟೆ […]
Dakshina Kannada District Police
ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಬೈಕ್ ಕಳ್ಳತನದ ಆರೋಪಿಗಳ ಬಂಧನ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 27.04.2022 ರಂದು ರಾತ್ರಿ ಬಂಟ್ವಾಳ ಮಣಿಹಳ್ಳ ಎಂಬಲ್ಲಿ ನಡೆದ ಸುಮಾರು 1 ಲಕ್ಷ ಮೌಲ್ಯದ ಮೋಟಾರ್ ಸೈಕಲ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 1) ಸಿದ್ದಿಕ್ @ ಅಬೂಬ್ಬಕ್ಕರ್ ಸಿದ್ದಿಕ್, ಪ್ರಾಯ 27 ವರ್ಷ ತಂದೆ: ಹಮೀದ್, ವಾಸ : ಸಬರಬೈಲು ಮನೆ, ಕುವೆಟ್ಟು ಗ್ರಾಮ, ಬೆಳ್ತಂಗಡಿ ತಾಲೂಕು. 2) ಅಕ್ಬರ್, ಪ್ರಾಯ 32 ವರ್ಷ, ತಂದೆ: […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆ
ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ದಿನಾಂಕ 02.04.2022 ರಂದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್ ಅಧೀಕ್ಷಕರಾದ ಶ್ರೀ .ವಿನಯ್ ಎ ಗಾಂವಕರ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ. ದೇವಜ್ಯೋತಿ ರೇ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಶಾಲಾ ಕಾಲೇಜುಗಳ ಮಕ್ಕಳಿಗೆ ಕಾನೂನು ಅರಿವು ಕಾರ್ಯಾಗಾರ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಮಕ್ಕಳಿಗೆ ಸೈಬರ್ ಅಪರಾಧಗಳ ತಡೆಗಟ್ಟುವಿಕೆ, ಮಕ್ಕಳ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಮುಂತಾದವುಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಂಡು ಮಕ್ಕಳಿಗೆ ಕಾನೂನು ಅರಿವು ಮೂಡಿಸಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಲಾಗಿದ್ದ ನಗದು, ಚಿನ್ನಾಭರಣ, ವಾಹನಗಳು ಹಾಗೂ ಇತರೆ ವಸ್ತುಗಳು ಸೇರಿದಂತೆ ಒಟ್ಟು ರೂ 18,03,520 ಮೌಲ್ಯದ ಸ್ವತ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ದಿನಾಂಕ 22.11.2021 ರಂದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಸೋನವನ ಋಷಿಕೇಶ್ ಭಗವಾನ್ ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಕುಮಾರ್ ಗುಣಾರೆ ರವರ ನಿರ್ದೇಶನದಂತೆ ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿ ಕಾರ್ಯಾಚರಣೆ ಮನೆ ಕಳ್ಳತನ ಅಪರಾಧಿಗಳ ಬಂಧನ
ದಿನಾಂಕ : 31-10-2021 ರಂದು ಮಹಮ್ಮದ್, ವಾಸ : ದೇರಾಜೆ ಮನೆ , ಇಂದಬೆಟ್ಟು ಗ್ರಾಮ , ಬೆಳ್ತಂಗಡಿ ತಾಲೂಕು ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾರೋ ಕಳ್ಳರು ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ ಸುಮಾರು 12,05,200 ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವುಗೈದಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 95/2021 ಕಲಂ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಂ ಲಕ್ಷ್ಮೀ ಪ್ರಸಾದ್ ಐ.ಪಿ.ಎಸ್ ರವರ ನೇತೃತ್ವದಲ್ಲಿ ದಿನಾಂಕ 15.03.2021 ಮತ್ತು 16.03.2021 ರಂದು ಪೊಲೀಸ್ ಕವಾಯತು ಮೈದಾನ ಮಂಗಳೂರು ಇಲ್ಲಿ ವಿಜೃಂಭನೆಯಿಂದ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ಡಾ| ರಾಜೇಂದ್ರ ಕೆ ವಿ ಐ.ಎ.ಎಸ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಶ್ಚಿಮ ವಲಯ ಪೊಲೀಸ್ […]