ನವಂಬರ್ 19ರಂದು ಸಂಸ್ಕಾರ್ ಎಂಟರ್ಪ್ರೈಸಸ್ ಮಾಲೀಕ ಅಟ್ಟಿಕಾ ಗೋಲ್ಡ್ ಕಂಪನಿಯಲ್ಲಿ ಚಿನ್ನದ ಗಟ್ಟಿಗಳನ್ನು ಖರೀದಿಸಿ ವಾಪಸ್ಸಾಗುತ್ತಿದ್ದ ವೇಳೆ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ್ ಹೋಟೆಲ್ ಹತ್ತಿರ ಸಿನಿಮೀಯ ರೀತಿಯಲ್ಲಿ ಬಂದ 7 ಖದೀಮರು, ಲಾಂಗ್ ತೋರಿಸಿ 5 ಕೆಜಿ ಚಿನ್ನವನ್ನು ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ದೂರು ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಪೊಲೀಸರು, ಆರೋಪಿಗಳಾದ ಮೊಹಮ್ಮದ್ ಪರಾನ್, ಹಂಜುಮ್, ಮೊಹಮ್ಮದ್ ಹುಸೇನ್, ಮೊಹಮ್ಮದ್ ಅರಿಫ್, ಸೊಹೈಲ್ ಬೇಗ್, […]