ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ದಿನಾಂಕ 01-03-2021 ರಂದು ಮಧ್ಯಾಹ್ನ 01:00 ಗಂಟೆಯಿಂದ ರಾತ್ರಿ 08:00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ಪಿರ್ಯಾಧಿ ಶ್ರೀ ಗಣಪತಿ ಸಭಾಹಿತ ಸಾ// ಅಗ್ರಹಾರ ಹಳದಿಪುರ ಗ್ರಾಮ ಹೊನ್ನಾವರ ತಾಲೂಕು ಇವರು ಹೊನ್ನಾವರ ಠಾಣೆಯಲ್ಲಿ ನೀಡಿದ್ದ […]