ಲಘಟಗಿ ಪಟ್ಟಣದ ಹಳಿಹಾಳ ರಸ್ತೆಯ ಯುವಶಕ್ತಿ ಸರ್ಕಲ್ ಬಳಿಯಲ್ಲಿ ದಿನಾಂಕ. 11-05-2022 ರಂದು ನಿಂತಿದ್ದ ಹುಬ್ಬಳ್ಳಿ ಎಫ್.ಸಿ.ಐ ಗುದಾಮಿನಿಂದ ದಾಂಡೇಲಿಗೆ ಹೋಗುತ್ತಿದ್ದ 260 ಚೀಲ ಅಕ್ಕಿ ತುಂಬಿದ ಲಾರಿಯನ್ನು ಅಪಹರಿಸಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸದಿಂತೆ ಲಾರಿ ಸಮೇತ ಆರೋಪಿಯನ್ನು ಕಲಘಟಗಿ ಪೊಲೀಸ್ರು ಬಂದಿಸಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ಶೈಲ ಕೌಜಲಗಿ ರವರು ಹಿರಿಯ ಅಧಿಕಾರಿಯವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಂಡು ತಾಲೂಕಿ ಅರೆಬಸನಕೊಪ್ಪ ಗ್ರಾಮದ ಹತ್ತಿರ ಕಳ್ಳತನವಾದ […]
Hubballi Dharwad City Police
ಹುಬ್ಬಳ್ಳಿ ಪೊಲೀಸರಿಂದ 112ಸಂಖ್ಯೆಗೆ ಕರೆ ಮಾಡುವಂತೆ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ
ಹೊಯ್ಸಳ ವಾಹನದ ಸಿಬ್ಬಂದಿ ಮತ್ತು ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಶಿಕ್ಷಕ ಮತ್ತು ಸಿಬ್ಬಂದಿಗಳಿಗೆ 112 ERSS ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಮತ್ತು ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. 112 Hubballi Dharwad ಇಲ್ಲಿಯವರೆಗೆ ಬಳಕೆಯಲ್ಲಿದ್ದ ಪ್ರತ್ಯೇಕ ತುರ್ತು ದೂರವಾಣಿ ಸಂಖ್ಯೆಗಳಾದ 100, 101 ಮುಂತಾದವುಗಳ ಬದಲಾಗಿ ಇನ್ನು ಮುಂದೆ ಸಾರ್ವಜನಿಕರು 112ಗೆ ಕರೆ […]