ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ .ಶ್ರೀನಾಥ್ ಮಹಾದೇವ್ ಜೋಶಿ ರವರ ಮಾರ್ಗದರ್ಶನದಲ್ಲಿ ಹಾಗೂ ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಸುಧೀರ್ ಎಂ ಹೆಗ್ಡೆ ರವರ ನೇತೃತ್ವದಲ್ಲಿ ಆಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರವರಾದ ಶ್ರೀ. ಪ್ರಶಾಂತ್ ಎಸ್ .ರವರು ತಮ್ಮ ಠಾಣೆಯ ಪಿ.ಎಸ್. ಐ. ಬಸವರಾಜ್ ಹಾಗೂ ಸಿಬ್ಬಂದಿಗಳೊಂದಿಗೆ ತಂಡವನ್ನು ರಚಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮತ್ತು HASH […]
Indian Police TV
ದಾವಣಗೆರೆ ಜಿಲ್ಲಾ ಪೊಲೀಸರಿಂದ ಸ್ವಾತಂತ್ರ್ಯ ಸುವರ್ಣ ಮಹೋತ್ಸವ
ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ವತಿಯಿಂದ ನಗರದ ಗುರುಭವನ ರಸ್ತೆಯಲ್ಲಿ ಸ್ವಾತಂತ್ರ್ಯ ಸುವರ್ಣ ಮಹೋತ್ಸವ ಅಂಗವಾಗಿ 03 ದಿನಗಳ ಕಾಲ ಹಮ್ಮಿಕೊಂಡಿ ಅಜಾದ್ ಕಾ ಅಮೃತ್ ಮಹೋತ್ಸವದ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ 112 ದಾವಣಗೆರೆ, ಸೈಬರ್ ಕ್ರೈಂ, ಟ್ರಾಫಿಕ್, ಕ್ರೈಮ್, ಮಾಧಕ ವಸ್ತುಗಳು ಬಗ್ಗೆ ಪೋಸ್ಟರ್ ಗಳ ಮೂಲಕ ಹಾಗೂ ಬಿತ್ತಿಪತ್ರಗಳನ್ನು ಮೂಲಕ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ನೀಡಿ ಮಾಹಿತಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ […]