ಬೆಂಗಳೂರು ನಗರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿರುವ ಆರೋಪಿಗಳ ಬಂಧನ

John Prem

ಆರೋಪಿಗಳಿಂದ ಒಟ್ಟು 10,41,670/- ಲಕ್ಷ ಬೆಲೆಬಾಳುವ 1ಕಾರು 1ದ್ವಿಚಕ್ರ ವಾಹನ ಬೆಟ್ಟಿಂಗ್ಗೆ ಉಪಯೋಗಿಸುತ್ತಿದ್ದ 3ಮೊಬೈಲ್ ಫೋನ್ ಗಳು ಹಾಗೂ ನಗದು ಹಣ ವಶ. ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ರವರ ತಂಡ ರಾತ್ರಿ ಸಮಯದಲ್ಲಿ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿರುವಾಗ ಮಡಿವಾಳ ಠಾಣಾ ವ್ಯಾಪ್ತಿಯ ಹೊಸೂರು ಮುಖ್ಯರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ಗೆಲುವು ಮತ್ತು ಸೋಲಿನ […]

ದಲಿತರ ಕುಂದುಕೊರತೆ ಸಭೆ -ಯಾವುದೇ ಸಮಸ್ಯೆ ತೊಂದರೆಯಾದಲ್ಲಿ ಠಾಣೆಗೆ ತಿಳಿಸಿ -ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್

John Prem

ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ದಲಿತರ ಸಭೆ ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ .ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ದಲಿತರ ದಿನದ ಹೆಸರಿನಲ್ಲಿ ಪ್ರತಿ ಠಾಣೆಗಳಲ್ಲಿ ಪರಾಮರ್ಶೆ ಸಭೆ ನಡೆಸಿ, ಇಲಾಖಾ ಮಟ್ಟದಲ್ಲಿಯೇ ಪರಿಹಾರ ಕಾಣುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೂಚಿಸಿದ್ದಾರೆ. ಬೆಂಗಳೂರು ನಗರ ಮಡಿವಾಳ ಪೋಲಿಸ್ ಠಾಣೆಯಲ್ಲಿ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ದಲಿತರ ಕುಂದುಕೊರತೆ ಸಭೆ ನಡೆಯಿತು ಪೊಲೀಸ್ ಇನ್ಸ್ […]

ಮೊಬೈಲ್ ಮತ್ತು ಚಿನ್ನಾಭರಣ ಕಳ್ಳರ ಬಂಧನ -ಬೆಂಗಳೂರು ನಗರ ಮಡಿವಾಳ ಪೊಲೀಸ್

John Prem

ಬೆಂಗಳೂರು ನಗರದ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಶ್ರೀ .ಶ್ರೀನಾಥ್ ಮಹಾದೇವ್ ಜೋಶಿ ರವರು ಮತ್ತು ಮಡಿವಾಳ ಉಪವಿಭಾಗದ ಮಾನ್ಯ ಸಹಾಯಕ ಪೋಲಿಸ್ ಕಮೀಷನರ್ ಶ್ರಯುತ .ಸುಧೀರ್ ಎಂ ಹೆಗ್ಡೆ ರವರ ಮಾರ್ಗದರ್ಶನದಲ್ಲಿ ,ಮಡಿವಾಳ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀ.ಸುನೀಲ್ ವೈ ನಾಯಕ್ ಅವರ ನೇತತ್ವದಲ್ಲಿ ತಂಡ ಮ. ಪಿ .ಎಸ್. ಐ ರವರಾದ ಕು॥ ಭೀಮಕ್ಕ ಕರ್ಕಿಹಳ್ಳಿ ,ಸಿಬ್ಬಂದಿಗಳಾದ ಶ್ರೀ ಶಂಕರ್ ಎ.ಎಸ್. ಐ […]

ಮಡಿವಾಳ ಪೊಲೀಸರಿಂದ ಸುಮಾರು 1,85,90,000/- ರೂಗಳು ಬೆಲೆ ಬಾಳುವ ಮಾದಕ ವಸ್ತುಗಳನ್ನು ಮಾರುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ .

John Prem

ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ .ಸುನೀಲ್ ವೈ ನಾಯಕ್ ರವರು ದಿನಾಂಕ :03-07-2021 ರಂದು ಬೆಳಿಗ್ಗೆ ಹಳೆಯ ಪ್ರಕರಣದಲ್ಲಿ ತನಿಖೆಯಲ್ಲಿರುವಾಗ ಠಾಣಾ ಸರಹದ್ದಿನ ಜೋಗಿ ಕಾಲೊನಿ ಪಾರ್ಕ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 1ಬಿಳಿ ಬಣ್ಣದ ಕಾರು ನಿಲ್ಲಿಸಿಕೊಂಡು 5ಜನ ಆಸಾಮಿಗಳು ಸಂಶಯಾಸ್ಪದವಾಗಿ ನಿಂತುಕೊಂಡು ಮಾದಕ ವಸ್ತುಗಳಾದ HASH OIL 3.3 L ಮತ್ತು 4ಕೆಜಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ನಿಂತಿದ್ದ ಸಮಯದಲ್ಲಿ ಅವರ ಮೇಲೆ […]

ಮಡಿವಾಳ ಠಾಣಾ ವತಿಯಿಂದ ನೈಟ್ ಕರ್ಫ್ಯೂ ಬಗ್ಗೆ ಜಾಗೃತಿ ಸಭೆ

John Prem

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರದಲ್ಲಿ ಏ.10 ರಿಂದ‌ 20ರ ವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಆದೇಶ ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ  ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ […]

ಮಡಿವಾಳ ಪೊಲೀಸರು ಯಶಸ್ವಿ ಕಾರ್ಯಾಚರಣೆ OLX ಆಪ್ ಮೂಲಕ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

John Prem

OLX ಆಪ್ ಮೂಲಕ ಕ್ಯಾಮರಾಗಳನ್ನು ಬಾಡಿಗೆಗೆ ಪಡೆದು ಮೋಸ ಮಾಡುತ್ತಿದ್ದ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಆದ ಶ್ರೀಯುತ.ಶ್ರೀನಾಥ್ ಮಹಾದೇವ್ ಜೋಷಿ ರವರ ನಿರ್ದೇಶನದಲ್ಲಿ ಮಡಿವಾಳ ಉಪವಿಭಾಗದ ಮಾನ್ಯ ಸಹಾಯಕ ಪೊಲೀಸ್ ಕಮೀಷನರ್ ಶ್ರೀಯುತ. ಎಂ ಎನ್ ಕರಿಬಸವನಗೌಡ ರವರುಗಳ ಮಾರ್ಗದರ್ಶನದಲ್ಲಿ ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ . ಸುನೀಲ್ ವೈ […]

ಉಚಿತ ಆರೋಗ್ಯ ತಪಾಸಣೆ ಶಿಬಿರ

John Prem

ಹೆಲ್ತ್ ಇಂಡಿಯಾ ಆಸ್ಪತ್ರೆ ಆಯೋಜಿಸುತ್ತಿರುವ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಮಡಿವಾಳ ಪೊಲೀಸ್ ಠಾಣಾಧಿಕಾರಿ ಶ್ರೀ .ಸುನಿಲ್ ವೈ ನಾಯಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .7 ವರ್ಷಗಳನ್ನು ಪೂರೈಸಿ 8ನೇ ವರ್ಷಕ್ಕೆ ಕಾಲಿಡುತ್ತಿರುವ ಹೆಲ್ತ್ ಇಂಡಿಯಾ ಆಸ್ಪತ್ರೆ ಸಂಸ್ಥಾಪಕರಾದ ಶ್ರೀ. ಡಾ।। ಡಿ ಎಂ ಪಾಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಹೆಲ್ತ್ ಇಂಡಿಯಾ ಆಸ್ಪತ್ರೆ ತಾವರೆಕೆರೆಯಲ್ಲಿ ಉಚಿತ ಆರೋಗ್ಯ […]

ಮಡಿವಾಳ ಠಾಣೆ ಪೊಲೀಸರ ವತಿಯಿಂದ ಕಾರ್ಯಾಚರಣೆ

John Prem

ಬೆಂಗಳೂರು ನಗರದಲ್ಲಿ ಅನೇಕ ಕಡೆಗಳಲ್ಲಿ ಮನೆ ಕಳ್ಳತನದಲ್ಲಿ ತೊಡಗಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ ಯಶಸ್ವಿಯಾಗಿದ್ದಾರೆ .ಆರೋಪಿಯಾದ ನಾಗರಾಜ್ ಮತ್ತು ನಂಜುಂಡ ಎಂಬವರನ್ನು ಬಂಧಿಸಿದ್ದಾರೆ. ಸುಮಾರು 18 ಕ್ಕೂ ಹೆಚ್ಚು ದರೋಡೆ ಪ್ರಕರಣಗಳಲ್ಲಿ ಬೆಂಗ್ಳೂರು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ . ಮಡಿವಾಳ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ. ಸುನೀಲ್ ವೈ ನಾಯಕ್ , ಸಬ್ ಇನ್ಸ್ ಪೆಕ್ಟರ್ ಶ್ರೀ. ವಿನೋದ್ ,ಸಬ್ ಇನ್ಸ್ ಪೆಕ್ಟರ್ ಶ್ರೀ. […]

Get News on Whatsapp

by send "Subscribe" to 7200024452
Close Bitnami banner
Bitnami