ಮೈಸೂರು ಜಿಲ್ಲಾ ಪೊಲೀಸರಿಗೆ NIC ವತಿಯಿಂದ ತರಬೇತಿ ಕಾರ್ಯಕ್ರಮ

IRAD(Integrated Road Accident Database) ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್ ಪೋರ್ಟಲ್ ಬಳಕೆಗೆ ಸಂಬಂಧಪಟ್ಟಂತೆ NIC ವತಿಯಿಂದ ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಠಾಣೆಗಳ ಅಧಿಕಾರಿ‌ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವನ್ನು ನಡೆಸಲಾಯಿತು.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಸಿ.ಬಿ.ರಿಷ್ಯಂತ್, ಐಪಿಎಸ್ ರವರು ,ಅಪರ‌ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು ಉಪಸ್ಥಿತರಿದ್ದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

Get News on Whatsapp

by send "Subscribe" to 7200024452
Close Bitnami banner
Bitnami