ಬಿನ್ನಿ ಮಿಲ್ಸ್ ಬಳಿಯ ಎಂಟು ಅಂತಸ್ತಿನ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಬಿರುಕು ಹೆಚ್ಚುತ್ತಿರುವುದು ರಾಜ್ಯ ಸರ್ಕಾರವು ನಿರ್ಮಾಣದ ಗುಣಮಟ್ಟದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕಟ್ಟಡದಲ್ಲಿ ತಾಂತ್ರಿಕ ಸಮಸ್ಯೆಗಳಿವೆ ಎಂದು ಹೇಳುವ ಮೂಲಕ ಭಯವನ್ನು ನಿವಾರಿಸಿದರು. ಸುಮಾರು ಎರಡು ವರ್ಷಗಳಿಂದ ಪೊಲೀಸ್ ಸಿಬ್ಬಂದಿ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ ಎಂದು ಶ್ರೀ .ಕಮಲ್ ಪಂತ್ ಮಾಧ್ಯಮಗಳಿಗೆ ತಿಳಿಸಿದರು. “ಕಟ್ಟಡವು ಕೆಲವು ತಾಂತ್ರಿಕ ಸಮಸ್ಯೆಗಳನ್ನು ಹೊಂದಿರುವಂತೆ ತೋರುತ್ತಿದೆ […]
Kamal Panth
ಬಿಬಿಎಂಪಿ ಅನುಮತಿ ಪಡೆದು ಗಣೇಶ ಪ್ರತಿಷ್ಠಾಪಿಸಬೇಕು -ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಗಣೇಶೋತ್ಸವ ಆಚರಣೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದು, 1 ವಾರ್ಡ್‌ಗೆ 1 ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ. ಗಣೇಶ ಮೂರ್ತಿ ಕೂರಿಸುವ ಆಯೋಜಕರು 2 ಡೋಸ್ ಕೊರೊನಾ ಲಸಿಕೆಯನ್ನು ಪಡೆದಿರಬೇಕು. ಎಲ್ಲಿ ಮೂರ್ತಿ ಇಡಬೇಕು ಎಂದು ಇನ್ಸ್‌ಪೆಕ್ಟರ್, ಎಸಿಪಿಗಳು ಪರಿಶೀಲಿಸಿ ಸ್ಥಳ ಗುರುತಿಸುತ್ತಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು, ಅಧಿಕಾರಿಗಳ ಜತೆ ಚರ್ಚಿಸಿದ್ದೇವೆ. 3 ದಿನಕ್ಕಿಂತ ಹೆಚ್ಚು ಗಣೇಶಮೂರ್ತಿಯನ್ನ ಇಡುವಂತಿಲ್ಲ ಎಂದು ತಿಳಿಸಿದ್ದಾರೆ. […]
ಬೆಂಗಳೂರು ನಗರ ಪೊಲೀಸರಿಂದ ಸೇವಾ ಕವಾಯತು ಕಾರ್ಯಕ್ರಮ
ಆಡುಗೋಡಿಯಲ್ಲಿನ ಸಿಎಆರ್ ದಕ್ಷಿಣ ಮೈದಾನದಲ್ಲಿ ನಡೆದ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಕಮಲ್ ಪಂತ್ ಅವರು ಗೌರವ ವಂದನೆ ಸ್ವೀಕರಿಸಿದರು .ಬಳಿಕ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಶ್ರೀ ಕಮಲ್ ಪಂತ್ ಅವರು ,ಕೋವಿಡ್ 19 ಎರಡನೆ ಅಲೆ ನಂತರ ಮೊದಲ ಬಾರಿ ಪೆರೇಡ್ ಮಾಡಲಾಗಿದೆ . ಕೋವಿಡ್ 19 ಸಮಯದಲ್ಲಿ ತಾವೆಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸಿ ದ್ದೀರಿ ,ಅಲ್ಲದೆ ಲಾಕ್ ಡೌನ್ ಜಾರಿಯಾದಾಗಲೂ ಸಹ ಉತ್ತಮವಾಗಿ ಕರ್ತವ್ಯ […]
2020ನೇ ಸಾಲಿನ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ
2020ನೇ ಸಾಲಿನ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಸಮಾರೋಪ ಸಮಾರಂಭವನ್ನು ಆಡುಗೋಡಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯ ಆತಿಥಿಗಳಾಗಿ ಮಾನ್ಯ ಮಾಜಿ ನಗರ ಪೊಲೀಸ್ ಆಯುಕ್ತ ಐ.ಪಿ.ಎಸ್ ಶ್ರೀ. ಟಿ. ಸುನೀಲ್ ಕುಮಾರ್ ಉದ್ಘಾಟಿಸಿದರು . ಬೆಂಗಳೂರು ನಗರ ಪೊಲೀಸ್ ಆಯುಕ್ತ ಐ.ಪಿ.ಎಸ್ ಶ್ರೀ . ಕಮಲ್ ಪಂತ್ ಹಾಗೂ ನಗರ ಪೊಲೀಸ್ ಜಂಟಿ ಆಯುಕ್ತ ಐ.ಪಿ.ಎಸ್ ಶ್ರೀ.ಸಂದೀಪ್ ಪಾಟೀಲ್ ಸಮಾರಂಭವನ್ನು ಆಯೋಜಿಸಿದ್ದರು .ಬೆಂಗಳೂರು ನಗರ ಡಿ.ಸಿ.ಪಿ ಅಧಿಕಾರಿಗಳು […]