ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ .ಕಮಲ್ ಪಂತ್ ಐ.ಪಿ.ಎಸ್ ಅವರು ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಸಿಬ್ಬಂದಿ ಅಧಿಕಾರಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ,ಆಸ್ಸಾಂಗೆ ರಲ್ಲಿ ೯ ದಿನಗಳ ಕಾಲ ಮೊಕ್ಕಾಂ ಹೂಡಿ ,ಆರೋಪಿಗಳನ್ನು ಬಂಧಿಸಿ ಬೆಂಗಳೂರಿಗೆ ಕರೆತರುವಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ .ಅದರಂತೆ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು […]