ದಾಬಸ್ಪೇಟೆ ಬಳಿ ಭೀಕರ ಅಪಘಾತದಲ್ಲಿ ನಾಲ್ವರು ಸಾವು, ಇಬ್ಬರು ಮಕ್ಕಳಿಗೆ ಗಾಯ
ಬೆಂಗಳೂರು: ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆ ಬಳಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಮಕರಣ ಸಮಾರಂಭದಲ್ಲಿ ಭಾಗವಹಿಸಲು ತುಮಕೂರಿಗೆ ...
Read more