ಸಿ.ಸಿ.ಬಿ. ಪೊಲೀಸರಿಂದ ಕಲ್ಯಾಣಿ ಮತ್ತು ಶ್ರೀದೇವಿ ಎಂಬ ಹೆಸರಿನ ಮಟ್ಕಾ ಜೂಜಾಟವನ್ನು ಆಡಿಸುತ್ತಿದ್ದ ಓರ್ವನ ವಶ.
ದಿನಾಂಕ: 12/02/2024 ರಂದು ಬೆಂಗಳೂರು ನಗರ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಸಂದ್ರದ ಸಾರ್ವಜನಿಕ ರಸ್ತೆಯಲ್ಲಿ ಓರ್ವ ವ್ಯಕ್ತಿಯು ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು, ₹10/-ಕ್ಕೆ ₹80/- ...
Read more