ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಆರೋಪಿಯ ಬಂಧನ : ಸೋಲದೇವನಹಳ್ಳಿ ಪೊಲೀಸರ ಕಾರ್ಯಾಚರಣೆ
ಸೋಲದೇವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬಜಾಜ್ ಪಲ್ಲರ್-150 ದ್ವಿಚಕ್ರ ವಾಹನ ಕಳವಾಗಿರುತ್ತದೆಂದು ದಿನಾಂಕ: 17.08.2023 ರಂದು ಪಿರಾದುದಾರರು ನೀಡಿದ ದೂರಿನ ಮೇರೆಗೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರವಾಹನ ...
Read more