ಒಂಟಿಯಾಗಿ ನಡೆದುಕೊಂಡು ಹೋಗುವ ಮಹಿಳೆಯರ ಕತ್ತಿನಿಂದ ಚಿನ್ನದ ಸರಗಳನ್ನು ಕಿತ್ತುಕೊಂಡು ಹೋಗುತ್ತಿದ್ದ ಆರೋಪಿಯ ಬಂಧನ : ಬನಶಂಕರಿ ಪೊಲೀಸ್ ಠಾಣೆ
ಜನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ 23 ನೇ ಮುಖ್ಯರಸ್ತೆಯಲ್ಲಿ ಫಿರ್ಯಾದುದಾರರು ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಒಬ್ಬ ಅಪರಿಚಿತ ವ್ಯಕ್ತಿಯು ಏಕಾಏಕಿ ...
Read more