ದಾವಣಗೆರೆ ಗ್ರಾಮಾಂತರ ಉಪವಿಭಾಗದ ಪೊಲೀಸ್ ಠಾಣೆಗಳಲ್ಲಿ ಜಪ್ತುಪಡಿಸಿಕೊಂಡಿದ್ದ ಒಟ್ಟು 1,68,96,744/- ರೂ ಮೌಲ್ಯದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿರುವ ಬಗ್ಗೆ.
ದಿನಾಂಕ 02-08-2023 ರಂದು ದಾವಣಗೆರೆ ಗ್ರಾಮಾಂತರ ಉಪ-ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 01-01-2022 ರಿಂದ 30-06-2023 ರವರೆಗೆ ವರದಿಯಾಗಿ ಪತ್ತೆಯಾಗಿರುವ ಸ್ವತ್ತು ಕಳವು ಪ್ರಕರಣಗಳಲ್ಲಿ ಕಳುವಾಗಿದ್ದ ಮಾಲನ್ನು ...
Read more