ಹಣಕ್ಕೆ ಬೇಡಿಕೆಯಿಟ್ಟು ಅಪಹರಣ ಮಾಡಿದ ಆರೋಪಿಗಳ ಬಂಧನ: ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಸುಬ್ರಮಣಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆ
ದಿನಾಂಕ:20/06/2023 ರಂದು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದು, ದೂರಿನಲ್ಲಿ ಕೆಂಚನಪುರ ಕ್ರಾಸ್‌ನಲ್ಲಿರುವ ಸಂತೋಷ್ ಸೋಶಿಯಲ್ ಸರ್ವೀಸ್ ಸೊಸೈಟಿ (ರಿಯಾಬಿಲಿಟೇಷನ್ ) ಸೆಂಟರ್ ನ ಮಾಲೀಕನಿಗೆ ಮೊಬೈಲ್ ...
Read more