ಬೀದರ ನಗರದಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ
ಆಟೋ ಚಾಲಕರು ತಮ್ಮ ಆಟೋಗಳಲ್ಲಿ ಸಾಮರ್ಥ್ಯಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದೆಂದು ಈಗಾಗಲೇ ಸುಮಾರು ಸಲ ತಿಳಿ ಹೇಳಿದರು ಕೂಡಾ, ಕೆಲವು ಆಟೋ ಚಾಲಕರು ...
Read more