ಕೊಡಗು ಜಿಲ್ಲೆ ಸಿದ್ದಾಪುರ ಪೊಲೀಸ್ ಠಾಣೆ ಅವರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೋಕು ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದಲ್ಲಿ ವಾಮಾಚಾರ ನಡೆಸಿ ನಿಧಿ ಶೋಧನೆ ನಡೆಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಹಾಗೂ ಸಿದ್ದಾಪುರ ...
Read more