ದ್ವಿ-ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.
ದಿನಾಂಕ: 02.05.2024 ರಂದು ಪುಲಕೇಶಿನಗರ ಪೊಲೀಸ್ ಠಾಣೆ ಸರಹದ್ದಿನ ಸ್ಟೀಫನ್ ರಸ್ತೆಯಲ್ಲಿ ಫಿರಾದುದಾರರೊಬ್ಬರು ಮನೆಯ ಮುಂದೆ ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ...
Read more