ರಾತ್ರಿ ಕನ್ನಕಳವು ಹಾಗೂ ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವನ ಬಂಧನ, 18.70 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ, 49 ಕೆ.ಜಿ ಬೆಳ್ಳಿ ಪದಾರ್ಥಗಳ ವಶ.
ಬಸವನಗುಡಿ ಪೊಲೀಸ್ ಠಾಣಾ ಸರಹದ್ದಿನಲ್ಲಿ, ದಿನಾಂಕ: 12.02.2024 ರಂದು ದ್ವಿ-ಚಕ್ರ ವಾಹನ ಕಳುವು ಪ್ರಕರವೊಂದು ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ...
Read more