ಸಿಸಿಬಿ ಮೈಸೂರು ಪೊಲೀಸರಿಂದ ಇಬ್ಬರು ದ್ವಿಚಕ್ರವಾಹನ ಕಳ್ಳರ ಬಂಧನ ಒಟ್ಟು 4,00,000/-ರೂ ಮೌಲ್ಯದ 06 ದ್ವಿಚಕ್ರ ವಾಹನಗಳ ವಶ
ಮೈಸೂರು ನಗರ ವ್ಯಾಪ್ತಿಯಲ್ಲಿ ವರದಿಯಾಗಿರುವ ದ್ವಿಚಕ್ರ ವಾಹನ ಕಳವು ಪ್ರಕರಣಗಳ ಪತ್ತೆ ಸಂಬಂಧ ನಗರ ಪೊಲೀಸ್ ಆಯುಕ್ತರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿಶೇಷ ತಂಡವನ್ನೂ ...
Read more