ಮಾದಕ ವಸ್ತು ಕೊಕೈನ್‌ನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ವಶಕ್ಕೆ ಸುಮಾರು ₹ 5 ಲಕ್ಷ ಮೌಲ್ಯದ ಮಾದಕ ವಸ್ತು ವಶ
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿದೇಶಿ ಪ್ರಜೆಗಳು ನಿಷೇಧಿತ ಮಾದಕ ವಸ್ತು ಕೊಕೇನನ್ನು ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ, ...
Read more