ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ದಿನಾಂಕ 4-2-2021 ರಂದು ದೊರೆತ ...
Read more