ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧ : ಕೆ .ಜಿ .ಎಫ್. ಪೊಲೀಸ್
ಎಲ್ಲೆಲ್ಲೂ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿಗಳನ್ವಯ ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲು ಸಹಕರಿಸಬೇಕೆಂದು ಧಾರ್ಮಿಕ ಕಾರ್ಯಗಳನ್ನು ...
Read more