ಕೊಡಗು ಜಿಲ್ಲಾ ವ್ಯಾಪ್ತಿಯ ವಿರಾಜಪೇಟೆ ಗ್ರಾಮಾಮತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ/ಸರಬರಾಜು ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಆರ್.ಮೋಹನ್‌ಕುಮಾರ್, ಡಿವೈಎಸ್‌ಪಿ, ವಿರಾಜಪೇಟೆ ಉಪ ವಿಭಾಗ, ಶಿವರುದ್ರ,ಬಿ.ಎಸ್, ಸಿಪಿಐ, ವಿರಾಜಪೇಟೆ ವೃತ್ತ ಹಾಗೂ ಮಂಜುನಾಥ.ಸಿ.ಸಿ, ಪಿಎಸ್‌ಐ & ಎನ್.ಟಿ.ತಮ್ಮಯ್ಯ, ಪಿಎಸ್‌ಐ, ...
Read more