ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ವಶ. ಒಟ್ಟು 68 ಮೊಬೈಲ್ ಪೋನ್ ವಶ.
ಬೆಂಗಳೂರು ನಗರದ ಮಹದೇವಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಪಿರ್ಯಾದುದಾರರು ನಡೆದುಕೊಂಡು ಹೋಗುತ್ತಿರುವಾಗ ಯಾರೋ ಅಪರಿಚಿತರು ಹಿಂದಿನಿಂದ ಬೈಕ್‌ನಲ್ಲಿ ಬಂದು ಪಿರ್ಯಾದುದಾರರ ಕೈಯಲಿದ್ದ, ಮೊಬೈಲ್ ಫೋನ್ ಅನ್ನು ಕಿತ್ತುಕೊಂಡು ...
Read more






