2024 ರ ಹೊಸ ವರ್ಷ ಆಚರಣೆಯ ಹಿನ್ನಲೆಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಶೇಖರಿಸಿಟ್ಟಿದ್ದ ವಿದೇಶಿ ಪ್ರಜೆಯ ವಶ. ಅಂದಾಜು ₹21 ಕೋಟಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುವಾದ 16 ಕೆ.ಜಿ ತೂಕದ ಎಂಡಿಎಂಎ ಕ್ರಿಸ್ಟಲ್, 500 ಗ್ರಾಂ ತೂಕದ ಕೊಕೇನ್ ಹಾಗೂ 1 ಮೊಬೈಲ್ ಹಾಗೂ ಇತರೆ ವಸ್ತುಗಳ ವಶ
ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಡ್ರಗ್ಸ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ಒಬ್ಬ ...
Read more






