ಸರಗಳ್ಳತನ ಮಾಡಿ ಹೊರರಾಜ್ಯದಲ್ಲಿ ತಲೆಮರೆಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳ ಬಂಧನ : ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಂದರ್, ಹಾಗೂ ತಂಡದ ಕಾರ್ಯಾಚರಣೆ
ಬೆಂಗಳೂರು ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಒಟ್ಟು 113 ಸರಣಿ ಸರಗಳತನ ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ...
Read more