ಮಳೆಯ ಅವಾಂತರದಿಂದ ತುಂಬಿ ಹರಿಯುತ್ತಿರುವ ಎಲ್ಲಾ ಕೆರೆ ಹಾಗೂ ನದಿ ಗಳಿಗೆ ಚೆಕ್ ಬಲ ಪವರ್ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರಿಂದ ಬಂದೋಬಸ್ತ್
ವಾಯುಭಾರ ಕುಸಿತದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕೆರೆ ಹಾಗೂ ನದಿಗಳು ಉಕ್ಕಿ ಹರಿಯುತ್ತಿರುತ್ತವೆ. ಇದರಿಂದಾಗಿ ರಸ್ತೆಗಳ ಮೇಲೆ ನೀರು ಹರಿಯುತ್ತಿರುತ್ತದೆ. ಎಲ್ಲಾ ಕಡೆ ಸೂಕ್ತ ಬ್ಯಾರಿಕೇಡ್ ...
Read more