ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ .ಕಮಲ್ ಪಂತ್ ಐ.ಪಿ.ಎಸ್ ಅವರು ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಸಿಬ್ಬಂದಿ ಅಧಿಕಾರಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ,ಆಸ್ಸಾಂಗೆ ರಲ್ಲಿ ೯ ದಿನಗಳ ಕಾಲ ಮೊಕ್ಕಾಂ ಹೂಡಿ ,ಆರೋಪಿಗಳನ್ನು ಬಂಧಿಸಿ ಬೆಂಗಳೂರಿಗೆ ಕರೆತರುವಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ .ಅದರಂತೆ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು […]
Kothanur Police
ಕೊತ್ತನೂರು ಪೊಲೀಸ್ ಠಾಣೆ ವತಿಯಿಂದ ಮಾಸಿಕ ಸಂಪರ್ಕ ದಿನಾಚರಣೆ
ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು .ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ […]