ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರುಗಳಿಗೆ ಹರಿಹರ ವೃತ್ತ ಕಛೇರಿಯಲ್ಲಿ ಗೌರವ ವಂದನೆ ಕಾರ್ಯಕ್ರಮವನ್ನು ಹಮ್ಮಿಕೊ‍ಡಿದ್ದು ಸದರಿ ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ಶ್ರೀ ನರಸಿಂಹ ವಿ ತಾಮ್ರಧ್ವಜ, ಡಿವೈಎಸ್ ಪಿ ದಾ.ಗ್ರಾ.ಉ.ವಿಭಾಗ ರವರು ವಹಿಸಿಕೊಂಡಿದ್ದು ಮುಖ್ಯ ಅತಿಧಿಗಳಾಗಿ ಶ್ರೀಮತಿ ಸವಿತಾ, ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆ ಹರಿಹರ ರವರು ಮತ್ತು ಶ್ರೀಮತಿ ಸುಜಾತ ಗಿರಿಯಮ್ಮ ಕಾಲೇಜ್ ಪ್ರಾಚಾರ್ಯರು ಹರಿಹರ ರವರು ಹಾಗೂ ಹರಿಹರ ವೃತ್ತ ನಿರೀಕ್ಷರಾದ ಶ್ರೀ […]

2020ನೇ ಸಾಲಿನ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ

2020ನೇ ಸಾಲಿನ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಸಮಾರೋಪ ಸಮಾರಂಭವನ್ನು ಆಡುಗೋಡಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯ ಆತಿಥಿಗಳಾಗಿ ಮಾನ್ಯ ಮಾಜಿ ನಗರ ಪೊಲೀಸ್ ಆಯುಕ್ತ ಐ.ಪಿ.ಎಸ್ ಶ್ರೀ. ಟಿ. ಸುನೀಲ್ ಕುಮಾರ್ ಉದ್ಘಾಟಿಸಿದರು . ಬೆಂಗಳೂರು ನಗರ ಪೊಲೀಸ್ ಆಯುಕ್ತ ಐ.ಪಿ.ಎಸ್ ಶ್ರೀ . ಕಮಲ್ ಪಂತ್ ಹಾಗೂ ನಗರ ಪೊಲೀಸ್ ಜಂಟಿ ಆಯುಕ್ತ ಐ.ಪಿ.ಎಸ್ ಶ್ರೀ.ಸಂದೀಪ್ ಪಾಟೀಲ್ ಸಮಾರಂಭವನ್ನು ಆಯೋಜಿಸಿದ್ದರು .ಬೆಂಗಳೂರು ನಗರ ಡಿ.ಸಿ.ಪಿ ಅಧಿಕಾರಿಗಳು […]

ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣ ಗಳಲ್ಲಿ ವೈಜ್ಞಾನಿಕ ನೆರವು

ಕೊಡಗು ಜಿಲ್ಲಾ ಪೊಲೀಸ್ ಹಾಗು ಆರ್.ಎಫ್.ಎಸ್.ಎಲ್. ಮೈಸೂರು ವತಿಯಿಂದ “ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣ ಗಳಲ್ಲಿ ವೈಜ್ಞಾನಿಕ ನೆರವು” ಕಾರ್ಯಾಗಾರವನ್ನು ಶ್ರೀ ಬಿ.ಪಿ. ದಿನೇಶ್ ಕುಮಾರ್, ಡಿವೈ.ಎಸ್ಪಿ. ಮಡಿಕೇರಿ ಉಪ ವಿಭಾಗರವರ ಅಧ್ಯಕ್ಷತೆಯಲ್ಲಿ ಪೊಲೀಸ್ ಮೈತ್ರಿ ಸಮುದಾಯ ಭವನದಲ್ಲಿ ಏರ್ಪಡಿಸ ಲಾಗಿತ್ತು. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ವೈಜ್ಞಾನಿಕ ನೆರವನ್ನು ಪಡೆಯುವ ಕುರಿತು ಮೈಸೂರಿನ ಆರ್.ಎಫ್.ಎಸ್.ಎಲ್ ಉಪ ನಿರ್ದೇಶಕರಾದ ಡಾ: ಚಂದ್ರಶೇಖರ್ ರವರು ಉಪನ್ಯಾಸವನ್ನು ನೀಡಿದರು ಹಾಗೂ ಕೃತ್ಯ […]

ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

2020ನೇ ಸಾಲಿನ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಗಳಿಗೆ ಅಂತರಾಷ್ಟ್ರೀಯ ಕಬ್ಬಡ್ಡಿ ಆಟಗಾರ್ತಿ, ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಶ್ರೀಮತಿ. ಸುಷ್ಮಿತಾ ಪವಾರ್. ಓ ರವರು ಜ್ಯೋತಿನಗರದ ಡಿ.ಎ.ಆರ್ ಮೈದಾನದಲ್ಲಿಂದು ಚಾಲನೆ‌ ನೀಡಿದರು.ಕ್ರೀಡಾ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ವಿಜೇತ ಕ್ರೀಡಾಪಟುಗಳಿಗೆ ಪದಕ ತೊಡಿಸಿದರು.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಸಿ.ಬಿ.ರಿಷ್ಯಂತ್, ಐಪಿಎಸ್ ರವರು ಕ್ರೀಡಾಕೂಟದ ಉದ್ಘಾಟಕರನ್ನು ಬರಮಾಡಿಕೊಂಡರು. ಅಪರ‌ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು […]

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಾರ್ಯಾಚರಣೆ

ದಿನಾಂಕ 27/02/2021 ರಂದು ಶ್ರೀಮತಿ ಸರೋಜಮ್ಮ ಕೋಂ ಬಿ. ಎಸ್. ಚಂದ್ರೇಗೌಡ ಎಂಬುವರು ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಕಲ್ಯಾಣನಗರದ ತಮ್ಮ ಮನೆಯಲ್ಲಿ ಒಂಟಿಯಾಗಿ ಅಡಿಗೆ ಮನೆಯಲ್ಲಿದ್ದಾಗ ಇಬ್ಬರು ಅಪರಿಚಿತರು ಹಿಂದಿನಿಂದ ಬಂದು ಬಾಯನ್ನು ಮುಚ್ಚಿ ನಂತರ ಕೈಕಾಲುಗಳನ್ನು ಕಟ್ಟಿ ಚಾಕುವನ್ನು ತೋರಿಸಿ ಕೊಲ್ಲುವುದಾಗಿ ಬೆದರಿಸಿ ಬೀರುವುನಲ್ಲಿದ್ದ ಹಣ ಮತ್ತು ಒಡವೆಗಳನ್ನು ದೋಚಿಕೊಂಡು ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಸದರಿ ಸ್ಥಳಕ್ಕೆ ಅಗ್ನಿಶಾಮಕ ವಾಹನದಲ್ಲಿ ಬಂದ ನೀವು, ಪರಾರಿಯಾಗುತ್ತಿದ್ದ […]

ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೂಲೀಸ್ ಠಾಣೆ ವತಿಯಿಂದ ಶನಿವಾರ ಗಂಟೆಗೆ ದೂರುದಾರರ ದಿನ ಮತ್ತು ಜನಸಂಪರ್ಕ ಸಭೆಯನ್ನು ಪೊಲೀಸ್ ಠಾಣೆ ಹತ್ತಿರ ನಡೆಸಲಾಯಿತು . ಠಾಣಾಧಿಕಾರಿಯಾದ ಶ್ರೀ .ಡಿ.ಎನ್. ನಟರಾಜ್ ಅವರ ನೇತೃತ್ವದಲ್ಲಿ ಮಾಸಿಕ […]

Get News on Whatsapp

by send "Subscribe" to 7200024452
Close Bitnami banner
Bitnami