ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರದಲ್ಲಿ ಏ.10 ರಿಂದ 20ರ ವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಆದೇಶ ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ […]