ಮಂಡ್ಯ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem 9448190523

ಮಂಡ್ಯ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಮೊ.ಸಂ.26/22 ಕಲಂ 379 ಐಪಿಸಿ ಪ್ರಕರಣದಲ್ಲಿ 5 ಜನ ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಬಂಧನ ಒಟ್ಟು ಮೌಲ್ಯ 6 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳ ವಶ, ಆರೋಪಿಗಳು ಮತ್ತು ಮಾಲು ಪತ್ತೆ ಕಾರ್ಯದಲ್ಲಿ ಶ್ರಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವನ್ನು ಮಾನ್ಯ ಎಸ್.ಪಿ. ಮಂಡ್ಯ ರವರು ಪ್ರಶಂಸಿರುತ್ತಾರೆ

ಮಂಡ್ಯ ಜಿಲ್ಲಾ ಪೊಲೀಸರಿಂದ ವ್ಯಾಪಾರಿಗಳಿಗೆ ಸಾರ್ವಜನಿಕರ ಸುರಕ್ಷತಾ ಕಾಯ್ದೆಗೆ ಅಧಿಸೂಚನೆ

John Prem 9448190523

ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ನಾಗರಿಕರಿಗೆ ಹೆಚ್ಚು ಭದ್ರತೆ ನೀಡುವ ಸಲುವಾಗಿ “ಕರ್ನಾಟಕ ನಾಗರಿಕ ಸುರಕ್ಷತಾ ಕಾಯಿದೆ “ಸರ್ಕಾರವು ಅದಕ್ಕೆ ನಿಯಮಾವಳಿ ರೂಪಿಸಿ ಅಧಿಸೂಚನೆ ಹೊರಡಿಸಿದೆ .ವೀಡಿಯೊ ತುಣುಕುಗಳನ್ನು 30 ದಿನಗಳು ಶೇಖರಿಸುವ ಸಾಮಥ್ರ್ಯವುಳ್ಳ ಸಿ.ಸಿ.ಟಿ.ವಿ ಕ್ಯಾಮೆರಾ ಗಳನ್ನು ಅಳವಡಿಸಬೇಕು . ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಕ್ರಮವಾಗಿ ಸಿ.ಸಿ.ಟಿವಿ ಅಳವಡಿಕೆಯಂತಹ ಸಾರ್ವಜನಿಕ ನಿಗಾ ವ್ಯವಸ್ಥೆ ಅಳವಡಿಸಲು ಹಾಗೂ ಅಗತ್ಯ ಸಂದರ್ಭಗಳಲ್ಲಿ ಪೊಲೀಸರಿಗೆ ಈ ದೃಶ್ಯ ದಾಖಲೆಗಳು ಸಹಾಯಕವಾಗಿದೆಮಂಡ್ಯ ನಗರದ ಅಂಬೇಡ್ಕರ್ […]

ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2020 ಅನ್ನು ಈ ದಿನ ಮಂಡ್ಯ ಡಿಎಆರ್ ಪೆರೆಡ್ ಮೈದಾನದಲ್ಲಿ ಮಾನ್ಯ ಮಂಡ್ಯ ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಧೀಶರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಮಂಡ್ಯ, ಪೊಲೀಸ್‌ ಅಧೀಕ್ಷಕರು ಮಂಡ್ಯ, ಅಪರ ಪೊಲೀಸ್‌ ಅಧೀಕ್ಷಕರು ಮಂಡ್ಯ ರವರು ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿರವರು ಪಾಲ್ಗೊಂಡಿರುತ್ತಾರೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

Get News on Whatsapp

by send "Subscribe" to 7200024452
Close Bitnami banner
Bitnami