ಮೈಸೂರು : ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ತಮಿಳುನಾಡು & ಕೇರಳ ಗಡಿಜಿಲ್ಲೆಗಳ “ಅಂತರ್ ರಾಜ್ಯ ಗಡಿಜಿಲ್ಲೆಗಳ ಅಪರಾಧ ಸಭೆ”ಯನ್ನು ನಾಗರಹೊಳೆ ಅರಣ್ಯ ಪ್ರದೇಶ, ಹೆಚ್.ಡಿ. ಕೋಟೆ, ಮೈಸೂರು ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರವ 2023-ಕರ್ನಾಟಕ ವಿಧಾನ ಸಭೆ ಚುನಾವಣೆ ಸಂಬಂಧ ಶ್ರೀ ಪ್ರವೀಣ್ ಮಧುಕರ್ ಪವಾರ್, ಐಪಿಎಸ್, ಐಜಿಪಿ ದಕ್ಷಿಣ ವಲಯ, ಮೈಸೂರು ರವರ ಅಧ್ಯಕ್ಷತೆಯಲ್ಲಿ ನಡೆಸಲಾಗಿರುತ್ತದೆ. ಸಭೆಯಲ್ಲಿ ಶ್ರೀ ಸುಧಾಕರ್, ಐಪಿಎಸ್-ಐಜಪಿ ಪಶ್ಚಿಮ ವಲಯ ಟಿಎನ್, ಶ್ರೀ ನೀರಜ್ […]
Mysore Police
ಮೈಸೂರು ಜಿಲ್ಲಾ ಪೊಲೀಸರಿಂದ ‘ತೆರೆದ ಮನೆ’ ಕಾರ್ಯಕ್ರಮ
ಜಿಲ್ಲಾ ಪೊಲೀಸ್ ಅಧೀಕ್ಷಕರಾದರಾದ ಶ್ರೀ.ಚೇತನ್.ಆರ್.ಐಪಿಎಸ್ ರವರ ಮಾರ್ಗದರ್ಶನದಂತೆ ದಿನಾಂಕ 14-09-2021 ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸೈಂಟ್ ಅರ್ನಾಲ್ಡ್ ಶಾಲೆಯ ವಿದ್ಯಾರ್ಥಿಗಳಿಗಾಗಿ “ತೆರೆದ ಮನೆ “ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು . ಡಿವೈಎಸ್ಪಿ ಮೈಸೂರು ಗ್ರಾಮಾಂತರ ಶ್ರೀ. ಸುಮಿತ್ ರವರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆ ಮಾಡದಿರುವ ಬಗ್ಗೆ, ಬಾಲ್ಯ ವಿವಾಹ ತಡೆ, ಬ್ಯಾಂಕ್ ವಂಚನೆಗಳ ಬಗ್ಗೆ ಅರಿವು ಮೂಡಿಸಿ ತುರ್ತು ಸಮಯದಲ್ಲಿ ನಮ್ಮ112 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ […]
ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ
2020ನೇ ಸಾಲಿನ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಗಳಿಗೆ ಅಂತರಾಷ್ಟ್ರೀಯ ಕಬ್ಬಡ್ಡಿ ಆಟಗಾರ್ತಿ, ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಶ್ರೀಮತಿ. ಸುಷ್ಮಿತಾ ಪವಾರ್. ಓ ರವರು ಜ್ಯೋತಿನಗರದ ಡಿ.ಎ.ಆರ್ ಮೈದಾನದಲ್ಲಿಂದು ಚಾಲನೆ ನೀಡಿದರು.ಕ್ರೀಡಾ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ವಿಜೇತ ಕ್ರೀಡಾಪಟುಗಳಿಗೆ ಪದಕ ತೊಡಿಸಿದರು.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಸಿ.ಬಿ.ರಿಷ್ಯಂತ್, ಐಪಿಎಸ್ ರವರು ಕ್ರೀಡಾಕೂಟದ ಉದ್ಘಾಟಕರನ್ನು ಬರಮಾಡಿಕೊಂಡರು. ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು […]