OLX ಆಪ್ ಮೂಲಕ ಕ್ಯಾಮರಾಗಳನ್ನು ಬಾಡಿಗೆಗೆ ಪಡೆದು ಮೋಸ ಮಾಡುತ್ತಿದ್ದ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಆದ ಶ್ರೀಯುತ.ಶ್ರೀನಾಥ್ ಮಹಾದೇವ್ ಜೋಷಿ ರವರ ನಿರ್ದೇಶನದಲ್ಲಿ ಮಡಿವಾಳ ಉಪವಿಭಾಗದ ಮಾನ್ಯ ಸಹಾಯಕ ಪೊಲೀಸ್ ಕಮೀಷನರ್ ಶ್ರೀಯುತ. ಎಂ ಎನ್ ಕರಿಬಸವನಗೌಡ ರವರುಗಳ ಮಾರ್ಗದರ್ಶನದಲ್ಲಿ ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ . ಸುನೀಲ್ ವೈ […]