ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ,3 ಕೆ.ಜಿ 790 ಗ್ರಾಂ ಗಾಂಜಾ ವಶ, ಮೌಲ್ಯ 11,25 ಲಕ್ಷ.
02.09.2024 ರಂದು ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆ, ಪಟಾಲಮ್ಮ ದೇವಸ್ಥಾನದ ಹಿಂಭಾಗದಲ್ಲಿರುವ ಆಟದ ಮೈದಾನದ ಕಾಂಪೌಂಡ್ ಪಕ್ಕದಲ್ಲಿ ಓರ್ವ ವ್ಯಕ್ತಿಯು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬ್ಯಾಗ್ವೊಂದರಲ್ಲಿ ಗಾಂಜಾವನ್ನು ಇಟ್ಟುಕೊಂಡು, ಪ್ಯಾಕೆಟ್ ...
Read more