ಕ್ರಿಸ್ಟೋ ಕರೆನ್ಸಿ ಹೆಸರಿನಲ್ಲಿ ಸಾರ್ವಜನಿಕರಿಂದ ಅಪಾರವಾದ ಹಣವನ್ನು ಹೂಡಿಕೆ ಮಾಡಿಸಿಕೊಂಡು, ಮೋಸ ಮಾಡಿರುವ GG Online private limited ಎಂಬ ಕಂಪನಿಯ ನಿರ್ದೇಶಕರು ಮತ್ತು ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿಗಳ ಬಂಧನ
ಆನ್‌ಲೈನ್ ವಂಚನೆ ಸಂಬಂಧ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆಯನ್ನು ಸಿ.ಸಿ.ಬಿ. ಆರ್ಥಿಕ ಅಪರಾಧ ದಳದಲ್ಲಿ ತನಿಖೆಯನ್ನು ಕೈಗೊಳ್ಳಲಾಯಿತು. ಈ ...
Read more