ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗಳಿಗೆ ಹೋಗಿ ಚಿನ್ನದ ಸರಗಳನ್ನು ಕೊರಳಿಗೆ ಹಾಕಿಕೊಂಡು ಚಿನ್ನದ ಸರದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿ ಬಂಧನ: ಗೋವಿಂದರಾಜನಗರ ಪೊಲೀಸ್ ಠಾಣೆ
ಬೆಂಗಳೂರು ನಗರದ ಪಶ್ಚಿಮ ವಿಭಾಗದ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಸದರಿ ಆರೋಪಿಯ ಮಾಹಿತಿ ಮೇರೆಗೆ ...
Read more