ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಪೊಲೀಸರ ಕಾರ್ಯಾಚರಣೆ ದ್ವಿಚಕ್ರ ತಿಚಕ್ರ ವಾಹನ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯ ಬಂಧನ, ಸುಮಾರು 5,60,000/-ರೂ ಬೆಲೆಬಾಳುವ ಒಟ್ಟು 11 ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋ ವಶ
ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಆರೋಪಿಯು ಈ ಹಿಂದೆ ಕಳವು ಮಾಡಿದ ದ್ವಿಚಕ್ರ ವಾಹನ ಮಾರಾಟ ಮಾಡುವ ಯತ್ನದಲ್ಲಿದ್ದಾಗ ಆತನನ್ನು ...
Read more