ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಮತ್ತು ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮ
ಪ್ರತಿ ವರ್ಷ ಜೂನ್ 26 ನೇ ದಿನಾಂಕದಂದು ಪ್ರಪಂಚದಾದ್ಯಂತ, ಮಾದಕ ವ್ಯಸನ ಮತ್ತುಅಕ್ರಮ ಕಳ್ಳಸಾಗಾಣಿಕೆ ವಿರುದ್ಧ ಅಂತರ್ ರಾಷ್ಟ್ರೀಯ ದಿನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಇದರ ಅಂಗವಾಗಿ ಬೆಂಗಳೂರು ...
Read more