ಹಗಲು ಕನ್ನಾ ಕಳವು ಮಾಡಿದ್ದ ಆರೋಪಿಯ ಬಂಧನ : ಸಂಜಯನಗರ ಪೊಲೀಸರ ಕಾರ್ಯಾಚರಣೆ
ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಟೇಲಪ್ಪ ಲೇಔಟ್‌ನಲ್ಲಿರುವ ಪಿರ್ಯದಿಯ ಮನೆಯಲ್ಲಿ ದಿನಾಂಕ 27/08/2023 ರಂದು ಮಧ್ಯಾಹ್ನದ ವೇಳೆಯಲ್ಲಿ ಮನೆಯ ಹಿಂಬದಿಯ ಬಾಗಿಲನ್ನು ಮೀಟಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ...
Read more